ಉಡುಪಿ ಜಿಲ್ಲೆ ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಯ ಬಗ್ಗೆ ವರದಿ ನೀಡಿ: ಸಂಸದ ಬಿ.ವೈ ರಾಘವೇಂದ್ರ ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.23: ಜನಸಾಮಾನ್ಯರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜಲ್ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ 19ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿಗಳು…