Byndoor

ಹಳಗೇರಿ ಶ್ರೀ ಕಾಲಭೈರವ ದೇವಸ್ಥಾನ: ನ.23ರಂದು ಶ್ರೀ ಕಾಲಭೈರವಾಷ್ಠಮಿ, ಕಾರ್ತಿಕ ದೀಪೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿಯಶ್ರೀ ಕ್ಷೇತ್ರ ತೆಂಕಬೆಟ್ಟು ಶ್ರೀ ಕಾಲಭೈರವ ದೇವಸ್ಥಾನದಲ್ಲಿ ಶ್ರೀ ಕಾಲಭೈರವಾಷ್ಠಮಿ, ಕಾರ್ತಿಕ ದೀಪೋತ್ಸವವು ನ.23 ಶನಿವಾರದಂದು ಜರುಗಲಿದೆ. ಬೆಳಿಗ್ಗೆ 7.30ರಿಂದ ಶ್ರೀ ಕಾಲಭೈರವಾಷ್ಠಮಿ ಅಂಗವಾಗಿ [...]

ಬೈಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್‌ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ 2024-25 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ತಗ್ಗರ್ಸೆಯ ಸರ್ಕಾರಿ [...]

ಬೈಂದೂರು ಜೆಸಿಐ ಸಿಟಿಯ ಅಧ್ಯಕ್ಷರಾಗಿ ರಾಜು ಮೊಗವೀರ, ಕಾರ್ಯದರ್ಶಿಯಾಗಿ ರಾಘವೇಂದ್ರ ಸೂರ್ಕುಂದ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಜೆಸಿಐ ಸಿಟಿಯ 2025ನೇ ಸಾಲಿನ ಅಧ್ಯಕ್ಷರಾಗಿ ರಾಜು ಮೊಗವೀರ ಹಾಗೂ ಕಾರ್ಯದರ್ಶಿಯಾಗಿ ರಾಘವೇಂದ್ರ ಸೂರ್ಕುಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಬೈಂದೂರು ಜೆಸಿಐ ಸಿಟಿಯ ಅಧ್ಯಕ್ಷರು, [...]

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಸಹಕಾರಿ ರತ್ನ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರು, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿರುವ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಸಹಕಾರಿ [...]

ತಗ್ಗರ್ಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಳು ಪ್ರತಿಭೆ ಕಾರ್ಯಕ್ರಮ ಸಂಪನ್ನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು:  ತಾಲೂಕಿನ ತಗ್ಗರ್ಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಗುರುವಾರ ಅರಳು ಪ್ರತಿಭೆ – ವಿದ್ಯಾರ್ಥಿಗಳ ಸೇವೆ ಸಾಧನೆಯನ್ನು ಗುರುತಿಸುವ ಕಾರ್ಯಕ್ರಮ, ಪ್ರತಿಭಾ [...]

ಬೈಂದೂರು: ಮಿಯ್ಯಾಣಿ ಕಾಡಿನತಾರು ಸೂರ್ಯ ಕಂಬಳೋತ್ಸವ ಸಂಪನ್ನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕು ಕಂಬಳ ಸಮಿತಿಯ ಸಹಕಾರದಲ್ಲಿ ಬಿಜೂರು ಗ್ರಾಮದ ಮಿಯ್ಯಾಣಿ ಕಾಡಿನತಾರು ಸೂರ್ಯ ಕಂಬಳೋತ್ಸವ ಸಂಭ್ರಮ ಸಡಗರದಲ್ಲಿ ನೆರವೇರಿತು. ಪ್ರಥಮದರ್ಜೆ ಗುತ್ತಿಗೆದಾರರಾದ ಗೋಕುಲ್ ಶೆಟ್ಟಿ ಕಂಬಳೋತ್ಸವ ಉದ್ಘಾಸಿದರು. [...]

ಕನ್ನಡ ಜನಪದ ಪರಿಷತ್ತು ಉಪ್ಪುಂದ ಘಟಕದ ಪದಪ್ರದಾನ ಸಮಾರಂಭ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪಾಶ್ಚ್ಯಾತ್ಯ ಸಂಸ್ಕೃತಿಯಿಂದ ಜಾನಪದ ನಶಿಸಿ ಹೋಗುತ್ತದೆ ಎಂಬ ಮಾತು ಕೇಳಿ ಬರುತ್ತಿತ್ತು. ಆದರೆ ಜಾನಪದ ಯಾವುದೇ ಕಾರಣಕ್ಕೂ ಮರೆಯಾಗದೇ ಕಿವಿಯಿಂದ ಕಿವಿಗಳಿಗೆ, ಬಾಯಿಂದ ಬಾಯಿಗೆ ಪಸರಿಸುವ [...]

ಸಮಗ್ರ ಶಿಕ್ಷಣ ಯೋಜನೆ ಸಾಮಾಜಿಕ ಪರಿಶೋಧನಾ ತಂಡ ತಗ್ಗರ್ಸೆ ಶಾಲೆಗೆ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮಗ್ರ ಶಿಕ್ಷಣ ಯೋಜನೆ ಕರ್ನಾಟಕ, ಸಾಮಾಜಿಕ ಪರಿಶೋಧನ ತಂಡವು  ಶಾಲೆಗೆ ಭೇಟಿ ನೀಡಿ ಸಮಗ್ರ ಮೌಲ್ಯಮಾಪನ ನಡೆಸಿ  ಪಾಲಕರೊಂದಿಗೆ ಹಾಗೂ ಹಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ [...]

ಅರಣ್ಯ ಪ್ರದೇಶದಲ್ಲಿ ವನ್ಯ ಜೀವಿಗಳ ಸಂರಕ್ಷಣೆಗಾಗಿ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ರಿ. ಬೈಂದೂರು ತಾಲೂಕು, ಅರಣ್ಯ ಇಲಾಖೆ ಕುಂದಾಪುರ ವಲಯ, ಕೊಲ್ಲೂರು ವಲಯದ ಮೆಕ್ಕೆ ಒಕ್ಕೂಟ, [...]