ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ನಾಡದೋಣಿ ಭವನ ಲೋಕಾರ್ಪಣೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದ ಅತಿ ನಂಬಿಕಸ್ಥರು ಎಂದೆನಿಸಿಕೊಂಡಿರುವ ಮೀನುಗಾರಿಕೆ ನಡೆಸುತ್ತಿರುವ ಸಮುದಾಯವು ಇತರ ಸಮುದಾಯಗಳಿಗಿಂತ ಆರ್ಥಿಕವಾಗಿ ಹಿಂದುಳಿದಿದ್ದು, ಸರಕಾರ ಸವಲತ್ತುಗಳನ್ನು ಈ ಸಮುದಾಯಗಳಿಗೆ ಒದಗಿಸುವ ಸಲುವಾಗಿ ಈ
[...]