Cartoonist Satish Acharya

ದೀಪಗಳ ನಡುವಿನಲಿ ಮೂಡಿದ ನಗುವಿನ ಬೆಳಕು. ಡಿ.6 ರಿಂದ ಕಾರ್ಟೂನು ಹಬ್ಬ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಒಂದೇ ನೋಟಕ್ಕೆ ಮನತುಂಬಿದ ನಗು, ಒಮ್ಮೊಮ್ಮೆ ಸೆಡವು, ಬಾಗುವ ರೇಖೆಗೆ ತಕ್ಕಂತೆ ಬದಲಾಗುವ ಭಾವಲಹರಿ. ಕಾರ್ಟೂನ್ ಎಂದರೆ ಹಾಗೆ. [...]

ಕಾರ್ಟೂನು ಹಬ್ಬ: ಭರಪೂರ ವಿನೋದ ವಿಚಾರ ಚಿಂತನೆ ಪ್ರೇರಣೆ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ. ಅದು ಅಕ್ಷರಶಃ ಹಬ್ಬದ ಸಡಗರ. ಪೇಪರ್, ಕಂಪ್ಯೂಟರ್ ಸ್ಕ್ರೀನ್ ಮೇಲೆ ಗೆರೆಗಳನ್ನು ಮೂಡಿಸಿ ನೋಡುಗರ ಮುಖ ಅರಳಿಸುವ ಮಂದಿಯೆಲ್ಲಾ ಜೊತೆಯಾದ [...]

ವ್ಯಂಗ್ಯಚಿತ್ರದಿಂದ ಮನಸ್ಸು ರೂಪಿಸುವ ಕೆಲಸ: ರಂಗಕರ್ಮಿ ವಸಂತ ಬನ್ನಾಡಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಲಾವಿದರು, ಬರಹಗಾರರಿಂದ ಸಮಾಜದ ಓರೆ ಕೋರೆಗಳನ್ನು ತಿದ್ದುಲು ಕಷ್ಟವಾಗುತ್ತಿರುವ ಕಾಲಘಟ್ಟದಲ್ಲಿ ಕಾರ್ಟೂನ್ ಮನಸ್ಸುಗಳನ್ನು ರೂಪಿಸುವ ಕೆಲಸ ಮಾಡುತ್ತಿದೆ. ಕಾರ್ಟೂನುಗಳ ಮೂಲಕ ಎಳೆಯರಲ್ಲಿ ವಾಸ್ತವತೆಯ ಪ್ರಜ್ಞೆ [...]

ಕುಂದಾಪುರದಲ್ಲಿ ಕಾರ್ಟೂನು ಹಬ್ಬ 2016ಕ್ಕೆ ಲಾಗಿನ್

ತೀಕ್ಷ್ಣ ಗರೆಯ ಕಾರ್ಟೂನು ಪ್ರಬಲ ಅಭಿವ್ಯಕ್ತಿ ಮಾಧ್ಯಮ: ಎಸ್ಪಿ ಅಣ್ಣಾಮಲೈ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯಾವುದೇ ವಿದ್ಯಮಾನವನ್ನೂ ಸೂಕ್ಷ್ಮವಾಗಿ ಅವಲೋಕಿಸಿ ತೀಕ್ಷ್ಣ ಗೆರೆಗಳ ಮೂಲಕ ಚಿತ್ರಿಸುವ ಬುದ್ಧಿಮತ್ತೆ, ಪ್ರತಿಭೆ [...]

ನ.26-29: ಕುಂದಾಪುರದ ಕಾರ್ಟೂನು ಹಬ್ಬದಲ್ಲಿ ಅನಾವರಣಗೊಳ್ಳಲಿದೆ ಕಾರ್ಟೂನು ಪ್ರಪಂಚ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾರ್ಟೂನು ಕಲೆಯ ಬಗೆಗೆ ಒಲವು ಬೆಳೆಸುತ್ತಾ, ಜನಸಾಮಾನ್ಯರು ಹಾಗೂ ಯುವ ಪೀಳಿಗೆಯಲ್ಲಿ ಕಾರ್ಟೂನು ಬಗೆಗೆ ಅಭಿರುಚಿಯನ್ನು ಬೆಳೆಸುವ ಉದ್ದೇಶದೊಂದಿಗೆ ಸತತ ಮೂರು ವರ್ಷಗಳಿಂದ ಕಾರ್ಟೂನು [...]

ಕುಂದಾಪುರ ಕಾಂಗ್ರೆಸಿಗರ ಕೆಂಗಣ್ಣಿಗೆ ಗುರಿಯಾಯಿತೆ ಸತೀಶ್ ಆಚಾರ‍್ಯರ ಕಾರ್ಟೂನ್?

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಅಂತರಾಷ್ಟ್ರೀಯ ಖ್ಯಾತಿಯ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ‍್ಯ ಅವರ ಮನೆಯ ಮೇಲಿನ ಹೋರ್ಡಿಂಗ್‌ನಲ್ಲಿ ಹಾಕಲಾಗಿದ್ದ ‘ಕಾಂಗ್ರೆಸ್ ಮುಕ್ತ ಭಾರತ’ ಕಾರ್ಟೂನು, ಕುಂದಾಪುರದ ಕಾಂಗೆಸಿಗರ ಕೆಂಗಣ್ಣಿಗೆ ಗುರಿಯಾಗಿದ್ದು [...]

2015ರಲ್ಲಿ ಕುಂದಾಪುರ ತಾಲೂಕಿನಲ್ಲಿ ಸುದ್ದಿಯಾದ, ಸದ್ದು ಮಾಡಿದ ಘಟನೆಗಳು

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಹೊಸ ವರ್ಷವೆಂಬುದು ನಿತ್ಯ ನಿರಂತರ ಕಾಯಕಕ್ಕೊಂದು ಹೊಸ ಹುರುಪು, ಹೊಳಪು ನೀಡುವ ದಿನ. ಬದಲಾವಣೆ ಬಯಸುವವರಿಗೊಂದು ನೆಪ. ಕನಸು ಕಂಗಳಿಗೊಂದು ಭರವಸೆಯ ಮೂಟೆ. ಹೊಸ [...]

ಕಾರ್ಟೂನು ಹಬ್ಬ: ಮಾಸ್ಟ್ರರ್ಸ್ ವಿಚಾರ ಹರಿಯಿತು. ಕಾರ್ಟೂನು ಮೊಗ್ಗು ಅರಳಿತು!

ಕುಂದಾಪುರ: ಕೆಲವಾರು ವರ್ಷಗಳ ಹಿಂದೆ ಡ್ರಾಯಿಂಗ್ ಹಾಳೆ, ಪೆನ್ನು, ಬ್ರಶ್ ಉಪಯೋಗಿಸಿಕೊಂಡು ಕಾರ್ಟೂನು ರಚಿಸಲಾಗುತ್ತಿತ್ತು. ಇಂದು ಕಂಪ್ಯೂಟರ್, ಮೌಸ್ ನಮ್ಮನ್ನು ಆವರಿಸಿಕೊಂಡಿದೆ. ಈ ಹೊಸ ಉಪಕಣಗಳಿಗೆ ನೀವು ಒಗ್ಗಿಕೊಂಡಿದ್ದೀರಾ? ಕಾರ್ಟೂನ್ ವೃತ್ತಿಯನ್ನಾಗಿ [...]

ಕಾರ್ಟೂನಿನಲ್ಲಿ ಕಲೆ, ಸಾಹಿತ್ಯ ಏಕಕಾಲಕ್ಕೆ ಅಭಿವ್ಯಕ್ತಗೊಳ್ಳುತ್ತದೆ: ರಂಗಕರ್ಮಿ ಸುರೇಶ್ ಆನಗಳ್ಳಿ

ಕುಂದಾಪುರ: ಸಾಹಿತ್ಯ ಮತ್ತು ಚಿತ್ರಕಲೆಯ ಮೂಲಕ ಏಕಕಾಲದಲ್ಲಿ ಜನರಿಗೆ ನಾಟುವ ಶಕ್ತಿ ಇರುವುದು ಕಾರ್ಟೂನಿಗೆ ಮಾತ್ರ. ಕಲಾತ್ಮಕ, ಸಾರ್ವಕಾಲಿಕ ಹಾಗೂ ತಕ್ಷಣಕ್ಕೆ ಸ್ಪಂದಿಸುವಂತೆ ಮಾಡುವ ಗುಣ ಇದರಲ್ಲಿದೆ ಎಂದು ರಂಗಕರ್ಮಿ ಸುರೇಶ್ [...]