Cartoonu Habba 2017

ಕಾರ್ಟೂನು ಹಬ್ಬ ಸಮಾರೋಪ: ಸೈಂಟ್ ಮೇರಿಸ್ ಕನ್ನಡ ಮಾಧ್ಯಮ ಶಾಲೆಗೆ ರೂ.2,22,222 ದೇಣಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಮಾಜಿಕ ಜಾಲತಾಣಗಳಲ್ಲಿ ಯಾವುದನ್ನು ಹರಡಬೇಕು ಹಾಗೂ ಯಾವುದನ್ನು ಹರಡಬಾರದು ಎಂಬ ಪರಿವೆ ಇಲ್ಲದ್ದರಿಂದ ಉಂಟಾಗಿರುವ ಗೊಂದಲವನ್ನು ವ್ಯಂಗ್ಯಚಿತ್ರಗಳು ವಿಡಂಭನಾತ್ಮಕವಾಗಿ ಬಿಂಬಿಸಿದ್ದು, ಹಾಸ್ಯದ ಮೂಲಕ ನಮ್ಮ [...]

ಕಾರ್ಟೂನು ಹಬ್ಬ: ಚಿತ್ರನಿಧಿ ಕಾರ್ಯಕ್ರಮಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವ್ಯಂಗ್ಯಚಿತ್ರಕಾರರಲ್ಲಿ ವಿಶೇಷವಾದ ಪ್ರತಿಭೆಯಿದ್ದು, ಅವರ ಸಮಾಜವನ್ನು ಭಿನ್ನವಾದ ಆಯಾಮದಿಂದ ನೋಡಿ ರೇಖೆಗಳ ಮೂಲಕ ತಮ್ಮ ಆಲೋಚನೆಯನ್ನು ಹರಿಬಿಡುತ್ತಾರೆ ಎಂದು ಖ್ಯಾತ ಸ್ತ್ರೀ ರೋಗ-ಹೆರಿಗೆ ತಜ್ಞೆ [...]

ಮೊಬೈಲ್‌ನಿಂದ ಖಾಸಗಿ ಬದುಕಿನ ಕ್ಷಣಗಳು ಜಗಜ್ಜಾಹಿರು: ಕಾರ್ಟೂನು ಹಬ್ಬ ಸೈಬರ್ ಖಬರ್ ಕಾರ್ಯಕ್ರಮದಲ್ಲಿ ಎಸ್ಪಿ ಕೆ. ಅಣ್ಣಾಮಲೈ ಅಭಿಮತ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶದ ಕಾನೂನು 18ನೇ ಶತಮಾನದಲ್ಲಿದ್ದರೇ, ಮನುಷ್ಯನ ಮನಸ್ಥಿತಿ 19ನೇ ಶತಮಾನದಲ್ಲಿದೆ. ಆದರೆ ಆತನ ಆಕಾಂಕ್ಷೆಗಳು 21ನೇ ಶತಮಾನದಲ್ಲಿದೆ. ಈ ಮೂರರ ತಿಕ್ಕಾಟದ ನಡುವೆ ಸಮಾಜವಿದೆ. [...]

ಟಿ.ವಿ, ಮೊಬೈಲ್‌ನಿಂದ ಮಕ್ಕಳ ಆಟಕ್ಕೆ ಕುತ್ತು: ಕಾರ್ಟೂನು ಸ್ವರ್ಧೆಯಲ್ಲಿ ಡಾ. ಪಿ.ವಿ ಭಂಡಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಟಿ.ವಿ, ಮೊಬೈಲ್ ಮುಂತಾದ ಆಧುನಿಕ ಸಾಧನಗಳಿಂದಾಗಿ ಮಕ್ಕಳು ಆಟಕ್ಕೆ ಕುತ್ತು ಬಂದಿದೆ. ಆಟ ಆಡುವವರೇ ಇಲ್ಲದಂತಾಗಿದೆ. ಬಹಳಷ್ಟು ಮಕ್ಕಳಲ್ಲಿ ಏಕಾಗ್ರೆತೆ ಕೊರತೆ, ನಿರಾಸಕ್ತಿ ಕಂಡು [...]

ಕಾರ್ಟೂನಿಷ್ಠರಿಗೆ ವಿಶೇಷ ದೃಷ್ಠಿಕೋನವಿದೆ: ಕಾರ್ಟೂನು ಹಬ್ಬ ಉದ್ಘಾಟಿಸಿ ಡಾ ಸಂಧ್ಯಾ ಎಸ್. ಪೈ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾರ್ಟೂನಿಷ್ಠರಿಗೆ ವಿಶೇಷ ದೃಷ್ಠಿಕೋನವಿದೆ. ನಮಗೆ ಗೊತ್ತಿರುವುದು, ಗೊತ್ತಿಲ್ಲದ್ದು, ಒಳಿತು ಕೆಡುಕುಗಳನ್ನು ರೇಖೆಗಳ ಮೂಲಕ ತೋರಿಸುವ ಚಾಕಚಕ್ಯತೆ ಅವರಲ್ಲಿದೆ. ಸಮಾಜದ ಓರೆ ಕೋರೆಗಳನ್ನು ಚಿತ್ರಿಸಿ ದೇಶಕಟ್ಟುವ [...]