ಅಪಘಾತ-ಅಪರಾಧ ಸುದ್ದಿ ಅಕ್ರಮವಾಗಿ ಗೋ ಸಾಗಾಟ: ಆರೋಪಿಗಳು ಪರಾರಿ ಕುಂದಾಪುರ: ತಾಲೂಕಿನ ಕಂಡ್ಲೂರು ಚೆಕ್‌ಪೋಸ್ಟ್ ಬಳಿ ಮಾರುತಿ ಓಮ್ನಿಯಲ್ಲಿ ಅಕ್ರಮವಾಗಿ ಗೋವುವನ್ನು ಸಾಗಿಸುತ್ತಿದ್ದ ವೇಳೆ, ಓಮ್ನಿಯನ್ನು ಬೆನ್ನಟ್ಟಿದ ಪೊಲೀಸರು ಗೋವು ಸಹಿತ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು… Like this:Like Loading...