ಬಡರೋಗಿಗಳ ಸಹಾಯಾರ್ಥ ಶಿವಾಜಿ ಟ್ರೋಫಿ: ಕುಂದಾಪುರದ ಚಾಲೆಂಜ್ ಕ್ರಿಕೆಟರ್ಸ್ ಗೆ ಗೆಲುವು
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಟಿ.ಟ. ರಸ್ತೆಯ ಶಿವಾಜಿ ಕ್ರಿಕೆಟರ‍್ಸ್ ಆಶ್ರಯದಲ್ಲಿ ಬಡ ರೋಗಿಗಳ ಸಹಾಯಾರ್ಥವಾಗಿ ಶಿವಾಜಿ ಟ್ರೋಫಿ ಕ್ರಿಕೆಟ ಪಂದ್ಯಾಟ ಗಾಂಧಿ ಮೈದಾನದಲ್ಲಿ ನಡೆಯಿತು. ಕುಂದಾಪುರದ ಚಾಲೆಂಜ್
[...]