ಕರಾವಳಿ ಜಿಲ್ಲೆಗಳಲ್ಲಿ ನಕಲಿ ಗೋರಕ್ಷಕರ ಉಪಟಳ ನಿಯಂತ್ರಿಸಿ: ಡಿವೈಎಫ್‌ಐ ಆಗ್ರಹ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಪೂಜಾರಿಯನ್ನು ಹತ್ಯೆಗೈದಿರುವುದನ್ನು ಖಂಡಿಸಿ, ಉಭಯ ಕರಾವಳಿ ಜಿಲ್ಲೆಗಳಲ್ಲಿ ಗೋರಕ್ಷರ ಹೆಸರಿನಲ್ಲಿ ನೈತಿಕ ಪೊಲೀಸ್‌ಗಿರಿಗೆ ಮುಂದಾಗುವವರನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿ
[...]