ಕತ್ತಲಾಗುತ್ತಿರುತ್ತೆ ಕುಂದಾಪುರ, ವಿದ್ಯುತ್ತಿಗೆ ಬೇಕಿದೆ ಬೇರೊಂದು ಆಕರ
ಕುಂದಾಪುರ: ಜಿಲ್ಲಾದ್ಯಂತ ಏಕಾಏಕಿ ತಲೆದೂರಿದ ವಿದ್ಯುತ್ ಸಮಸ್ಯೆಯಿಂದಾಗಿ ಕುಂದಾಪುರ ತಾಲೂಕಿನ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಯಿತು. ಹಿರಿಯಡಕದ ಉಪಕೇಂದ್ರದಲ್ಲಿನ ವಿದ್ಯುತ್ ದುರಸ್ಥಿಯ ಕಾರಣ ನೀಡಿ ನಿಲ್ಲಸಲಾಗಿದ್ದ ವಿದ್ಯುತ್ ಸಂಪರ್ಕದಿಂದಾಗಿ ಎರಡು ದಿನವಿಡಿ ಜನರು
[...]