ಅಪಘಾತ-ಅಪರಾಧ ಸುದ್ದಿ ಸಾಲಭಾದೆ ತಾಳಲಾರದೆ ಆತ್ಮಹತ್ತೆ ಮಾಡಿಕೊಂಡ ಕೃಷಿಕ ಕುಂದಾಪುರ, ಅ8: ಸಾಲಭಾದೆಯನ್ನು ತಾಳಲಾರದೆ ತಾಲೂಕಿನ ಅಮಾಸೆಬೈಲು ಕೆಳಾಸುಂಕದ ಕೃಷಿಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನಡೆದಿದೆ. ಕಾವ್ರಾಡಿ ಪಡುವಾಲ್ತೂರು ನಿವಾಸಿ ರಾಮ ಕುಲಾಲ್(45) ಅತ್ಮಹತ್ಯೆಗೆ ಶರಣಾದ…