ಬೆಳಕಿನ ಹಬ್ಬ ದೀಪಾವಳಿಯ ಆಚರಣೆ ಮತ್ತು ಮಹತ್ವ
ಕುಂದಾಪ್ರ ಡಾಟ್ ಕಾಂ ಲೇಖನ. ಹದಿನಾಲ್ಕು ವರ್ಷಗಳ ವನವಾಸವನ್ನು ಮುಗಿಸಿ ಪ್ರಭು ಶ್ರೀರಾಮಚಂದ್ರನು ಅಯೋಧ್ಯೆಗೆ ಹಿಂದಿರುಗಿದಾಗ ಪ್ರಜೆಗಳು ಬಂಗಾರದ ಕಲಶವನ್ನು ಮಣಿ-ರತ್ನಗಳಿಂದ ಅಲಂಕರಿಸಿ ಮನೆಯೆದುರು ಹೊಸ್ತಿಲಿನ ಮೇಲಿಟ್ಟರು, ಊರಿನ ಬೀದಿಗಳನ್ನು ಸುಗಂಧಿತದ್ರವ್ಯಗಳಿಂದ
[...]