ಇಡೂರು-ಕುಜ್ಞಾಡಿ: ಹಾರ್ಡ್‌ವೇರ್ ಅಂಗಡಿಗೆ ಬೆಂಕಿ: ಲಕ್ಷಾಂತರ ರೂ. ನಷ್ಟ
ಕೊಲ್ಲೂರು: ತಾಲೂಕಿನ ವಂಡ್ಸೆ ಸಮೀಪದ ಇಡೂರು ಕುಜ್ಞಾಡಿ ಎಂಬಲ್ಲಿ ಹಾರ್ಡ್‌ವೇರ್ ಅಂಗಡಿಯೊಂದಕ್ಕೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಘಟನೆಯ ವಿವರ: ಇಡೂರು ಕುಜ್ಞಾಡಿಯ ಶಾಲೆಯ ಎದುರಿಗಿರುವ
[...]