
ಗಂಗೊಳ್ಳಿ: ದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ, ಶೋಧಕಾರ್ಯ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿಯಲ್ಲಿ ಮಂಗಳವಾರ ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ದೋಣಿ ಮಗುಚಿ ಮೂವರು ಸಮುದ್ರಪಾಲಾಗಿದ್ದು, ಓರ್ವ ವ್ಯಕ್ತಿ ಈಜಿ ದಡ ಸೇರಿರುವ ಘಟನೆ ನಡೆದಿದೆ. ಘಟನೆಯಲ್ಲಿ ಗಂಗೊಳ್ಳಿ
[...]