ಅಪಘಾತ-ಅಪರಾಧ ಸುದ್ದಿ ಗೋಳಿಯಂಗಡಿ: ಯುವತಿಯನ್ನು ಅತ್ಯಾಚಾರಗೈದು ಕೊಲೆ. ಅನುಮಾನಾಸ್ಪದ ವ್ಯಕ್ತಿಯ ಬಂಧನ ಕುಂದಾಪುರ: ತಾಲೂಕಿನ ಗೋಳಿಯಂಗಡಿಯ ಕಾರಿಕೋಡ್ಲು ಎಂಬಲ್ಲಿ ಯುವತಿಯೋರ್ವಳನ್ನು ಅತ್ಯಾಚಾರಗೈದು ಕೊಲೆ ಮಾಡಿದ ಅಮಾನುಷ ಘಟನೆ ವರದಿಯಾಗಿದೆ. ಮೃತ ಯುವತಿಯನ್ನು ಕಾರಿಕೋಡ್ಲು ನಿವಾಸಿ ಸುಚಿತ್ರಾ ನಾಯ್ಕ್(19) ಎಂದು ಗುರುತಿಸಲಾಗಿದ್ದು,…