ಗಂಗೊಳ್ಳಿ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟ ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕಳೆದ ಕೆಲವು ವರ್ಷಗಳ ಹಿಂದೆ ಕ್ರೀಡಾ ಪ್ರತಿಭೆಗಳಿದ್ದರೂ ಅವರಿಗೆ ಸರಿಯಾದ ಅವಕಾಶಗಳು ಸಿಗುತ್ತಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಇಲಾಖೆಯಿಂದ ಹಾಗೂ…