ಕುಂದಾಪ್ರ ಡಾಟ್ ಕಾಂ ಸುದ್ದಿ. ಹಂಪಿ: ಹೆಲಿಕ್ಯಾಪ್ಟರ್ ಮೂಲಕ ಆಗಸದಿಂದ ಹಂಪಿ ಸ್ಮಾರಕಗಳನ್ನು ವೀಕ್ಷಿಸುವ ಹಂಪಿ ಬೈ ಸ್ಕೈ (ಆಗಸದಿಂದ ಹಂಪಿ) ಕಾರ್ಯಕ್ರಮಕ್ಕೆ ಮಂಗಳವಾರ ಅಧಿಕೃತ ಚಾಲನೆ ದೊರೆತಿದೆ. ಸಸಿಗೆ ನೀರು
[...]
ಅಪಾರ ಉಜಿರೆ ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಮೆಲುಕು ಹಾಕುವ ಹಂಪಿ ಉತ್ಸವವು ಇದೇ ನವೆಂಬರ್ ತಿಂಗಳ ೩, ೪ ಮತ್ತು ೫ರಂದು ಹಂಪಿಯಲ್ಲಿ ನಡೆಯಲಿದ್ದು, ಉತ್ಸವಕ್ಕೆ ಪೂರ್ವಬಾವಿಯಾಗಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
[...]