K Gopal Poojari

ಸರಕಾರಿ ಆಸ್ಪತ್ರೆಗಳ ಮೂಲಭೂತ ಸೌಕರ್ಯ & ಸಿಬ್ಬಂದಿ ಕೊರತೆ ನಿವಾರಿಸಿ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರೂರು, ಕಿರಿಮಂಜೇಶ್ವರ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶುಕ್ರವಾರ ಮಾಜಿ ಶಾಸಕ [...]