ಬೈಂದೂರು ಕ್ಷೇತ್ರ: 22.12 ಕೋಟಿ ಅನುದಾನದಲ್ಲಿ ವಿವಿಧ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ
ಬೈಂದೂರು/ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಒಂದೇ ದಿನದಲ್ಲಿ ಸುಮಾರು 2,201.20ಲಕ್ಷ ರೂಪಾಯಿ ಕಾಮಗಾರಿಗೆ ಬೈಂದೂರು ಕ್ಷೇತ್ರದ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಕೆ. ಗೋಪಾಲ
[...]