KASAPA

ಫೆ.23: ಕುಂದಾಪುರ ತಾಲೂಕು 15ನೆಯ ಕನ್ನಡ ಸಾಹಿತ್ಯ ಸಮ್ಮೇಳನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕು ೧೫ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಕಿರಿಮಂಜೇಶ್ವರ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದ ಆವರಣದಲ್ಲಿ ಫೆಬ್ರವರಿ ೨೩ ಗುರುವಾರದಂದು ಜರುಗಲಿದ್ದು, ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಪತ್ರಕರ್ತರು, [...]

ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಪತ್ರಕರ್ತ ಸತೀಶ ಚಪ್ಪರಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕು 15ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಫೆ. 23ರಂದು ಕಿರಿಮಂಜೇಶ್ವರದಲ್ಲಿ ನಡೆಯಲಿದ್ದು, ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಪತ್ರಕರ್ತ, ಅಂಕಣಕಾರ, ಸಾಹಿತಿ ಸತೀಶ ಚಪ್ಪರಿಕೆ ಆಯ್ಕೆಯಾಗಿದ್ದಾರೆ. [...]

ಕಸಾಪ ಮನೆಯಂಗಳದಲ್ಲಿ ಸಾಹಿತ್ಯ: ಕೃಷಿಕ ಮಹಾಬಲ ಬಾಯರಿ ಕಳಿ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ, ಸಾಹಿತಿಗಳಿಗೆ ಮಾತ್ರ ಸೀಮಿತವಾಗಿರದೇ ನಾಡು ನುಡಿ ಸಂಸ್ಕೃತಿ ಹೀಗೆ ಎಲ್ಲಾ ಕ್ಷೇತ್ರದಲ್ಲಿಯೂ ತೊಡಗಿಸಿಕೊಳ್ಳುವ ಮೂಲಕ ಕನ್ನಡ ಮನಸ್ಸುಗಳನ್ನು ಅರಳಿಸುವ [...]

ಕನ್ನಡ ಸಾಹಿತ್ಯ ಪರಿಷತ್ ಬೈಂದೂರು ಹೋಬಳಿ ಪದಗ್ರಹಣ ಸಮಾರಂಭ

ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು: ಏಳು ಕೋಟಿ ಕನ್ನಡಿಗರು ಇರುವ ರಾಜ್ಯದಲ್ಲಿ ಎರಡು ಲಕ್ಷದಷ್ಟು ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿನಿಧಿಗಳಿದ್ದು, ಕನ್ನಡ ನಾಡಿನ ಪ್ರತಿಯೊಬ್ಬರಿಗೂ ಕನ್ನಡ ಸಾಹಿತ್ಯ, ಸಂಸ್ಕೃತಿಯ ಕಂಪನ್ನು [...]

ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ಘಟಕದ ಪದಗ್ರಹಣ ಸಮಾರಂಭ, ಸಂಸ್ಥಾಪನಾ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾಷೆಯನ್ನು ಬೆಳೆಸುವ ದಿನಗಳ ಬದಲಾಗಿ ಉಳಿಸಿಕೊಳ್ಳುವ ದಿನಗಳು ಬಂದಿವೆ. ಜಾಗತೀಕರಣ, ಉದಾರೀಕರಣದ ಕಾರಣದಿಂದ ಕೊಚ್ಚಿ ಹೋಗುತ್ತಿರುವ ಕನ್ನಡ ಭಾಷೆಯನ್ನು ಮತ್ತಷ್ಟು ಸಮೃದ್ಧಗೊಳಿಸುವ ಅಗತ್ಯತೆ ನಮ್ಮ [...]

ವಂಡ್ಸೆ ಹೋಬಳಿ ಕಸಾಪ ಅಧ್ಯಕ್ಷರಾಗಿ ಚಂದ್ರ ಕೆ. ಹೆಮ್ಮಾಡಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಾಲೂಕಿನ ವಂಡ್ಸೆ ಹೋಬಳಿಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿಯವರನ್ನು ನೇಮಕ ಮಾಡಲಾಗಿದೆ. ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಬಿಇಡ್ [...]

ಕಸಾಪ ನಿಕಟಪೂರ್ವಾಧ್ಯಕ್ಷ, ಅಪ್ರತಿಮ ಸಂಘಟಕ ಪುಂಡಲೀಕ ಹಾಲಂಬಿ ಇನ್ನಿಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ. ಎ.24: ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವಾಧ್ಯಕ್ಷ ಪುಂಡಲೀಕ ಹಾಲಂಬಿ (65) ಇಂದು ಬೆಳಿಗ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ  ಅವರನ್ನು ಬೆಂಗಳೂರಿನ [...]

ಕನ್ನಡದ ಕಾಯಕಯೋಗಿ ವೀರಣ್ಣ ಕುರವತ್ತಿಗೌಡರ್

ಹಸಿರು ಬಣ್ಣದ ಧಿರಿಸು ಧರಿಸಿ, ಹಸಿರು ಶಾಲಿನ ಜೊತೆಯಲ್ಲೊಂದು ಕನ್ನಡದ ಶಾಲು ಹೊದ್ದು, ಬಗಲಿಗೊಂದು ಬ್ಯಾಗು ಸಿಕ್ಕಿಸಿಕೊಂಡು ಅವರು ಹೊರಟರೆಂದರೇ ಎಲ್ಲಿಯೋ ಕನ್ನಡದ ಕಾರ್ಯಕ್ರಮವಿದೇ ಎಂದೇ ಅರ್ಥ. ಅಷ್ಟರ ಮಟ್ಟಿಗೆ ಈ [...]