ಗುಜ್ಜಾಡಿ: ಗುಹೆಯೊಳಕ್ಕೆ ಉದ್ಭವಿಸಿಹ ಗುಹೇಶ್ವರನ ಸಾನಿಧ್ಯವೇ ಬೆರಗು
ಸುನಿಲ್ ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಒಬ್ಬರು ಮಾತ್ರ ಅಂಬೆಗಾಲಿಟ್ಟು ನಡೆಯಬಹುದಾದ ಹಾದಿ, ಅದರ ಅಂತ್ಯದಲ್ಲೇ ಒಂದಿಷ್ಟು ಮಂದಿ ಕುಳಿತುಕೊಳ್ಳಬಹುದಾದ ಜಾಗ. ಅಲ್ಲಿಂದ ಬಲಕ್ಕೆ ಸಾಗಿದರೆ ಎದಿರುಗೊಳ್ಳುವ
[...]