Kollur

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ

ಕೊಲ್ಲೂರು: ಕುಂದಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸನ್ನಿಧಿಯಲ್ಲಿ ಅ. 1ರಿಂದ ಅ. 11ರವರೆಗೆ ನವರಾತ್ರಿ ಉತ್ಸವ ವೈಭವದಿಂದ ಜರುಗುವ ನವರಾತ್ರಿ ಉತ್ಸವಕ್ಕೆ ದಿನವೂ ಸಾವಿರಾರು ಭಕ್ತಾದಿಗಳು [...]

ಎಲ್ಲೂರು: ಕಾಣೆಯಾಗಿದ್ದ ಯುವತಿ ಅಸ್ವಸ್ಥ ಸ್ಥಿತಿಯಲ್ಲಿ ಮನೆಗೆ. ಅನುಮಾನಗಳಿಗೆ ಎಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮನೆಯಿಂದ ಕುಂದಾಪುರಕ್ಕೆ ಹೋಗಿಬರುವುದಾಗಿ ತೆರಳಿ ಮರಳಿ ಬಾರದೇ ಕಾಣೆಯಾಗಿದ್ದ ಯುವತಿ ಇಂದು ತೀರಾ ಅಸ್ವಸ್ಥ ಸ್ಥಿತಿಯಲ್ಲಿ ಮನೆಗೆ ಮರಳಿದ್ದು, ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ [...]

ಕೊಲ್ಲೂರು ದೇವಳಕ್ಕೆ ನಟ ಪ್ರಕಾಶ್ ರೈ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಚಿತ್ರ ನಟ, ನಿರ್ದೇಶಕ, ಪ್ರಕಾಶ್ ರೈ ದಂಪತಿಗಳು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ನಂತರ ಚಂಡಿಕಾಹೋಮ ಸೇವೆ [...]

ಕೊಲ್ಲೂರು ದೇವಳದ ಆಭರಣ ಕಳವು ಪ್ರಕರಣ: ಭದ್ರತೆಯ ಬಗ್ಗೆ ಅನುಮಾನ. ಭಕ್ತರ ಆಕ್ರೋಶ

ಕುಂದಾಪ್ರ ಡಾಟ್ ಕಾಂ ವರದಿ ಕೊಲ್ಲೂರು: ಇಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳ ಶ್ರೀ ಮೂಕಾಂಬಿಕಾ ದೇವಸ್ಥಾನದ ಗುಮಾಸ್ತನೊಬ್ಬ ಖಜಾನೆಯ ಬೀಗದ ಕೈಯೊಂದಿಗೆ ನಾಪತ್ತೆಯಾಗಿರುವ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿರುವ ಬೆನ್ನಲ್ಲೇ, ಸಾರ್ವಜನಿಕರು [...]

ರಾಜ್ಯದಲ್ಲಿ ವಿದ್ಯುತ್ ಕ್ಷಾಮ ತಲೆದೂರದಂತೆ ಕ್ರಮ. ಉಡುಪಿಗೆ ದಿನಪೂರ್ತಿ ವಿದ್ಯುತ್: ಡಿಕೆಶಿ ಭರವಸೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ರಾಜ್ಯದಲ್ಲಿ ಮಳೆ ಕಡಿಮೆ ಇರುವುದರಿಂದ ಮುಂದೆ ತಲೆದೂರಬಹುದಾದ ವಿದ್ಯುತ್ ಸಮಸ್ಯೆ ನಿವಾರಣೆಗೆ ಈಗಾಗಲೇ ಸೂಕ್ತ ಕ್ರಮ ಕೈಗೊಂಡಿದ್ದು ಡಿಸೆಂಬರ್ 15ರ ಬಳಿಕ ಈ ಬಗ್ಗೆ [...]

ಶರನ್ನವರಾತ್ರಿ: ಕೊಲ್ಲೂರಿನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ

ಕೊಲ್ಲೂರು,ಅ.22: ನವರಾತ್ರಿ ಹಾಗೂ ವಿಜಯದಶಮಿಯ ಪ್ರಯುಕ್ತ ಕೊಲ್ಲೂರಿಗೆ ಆಗಮಿಸಿದ ನೂರಾರು ಭಕ್ತಾದಿಗಳು ಇಂದು ಬೆಳಿಗ್ಗೆ ತಮ್ಮ ಮಕ್ಕಳಿಗೆ ವಿದ್ಯಾರಂಭ ಮಾಡಿಸಿದರು. ಮುಂಜಾನೆ 4:30ರಿಂದಲೇ ಆರಂಭಗೊಂಡು ಮಧ್ಯಾಹ್ನದವರೆಗೆ ನಡೆದ ಅಕ್ಷರಾಭ್ಯಾಸದಲ್ಲಿ 2000ಕ್ಕೂ ಹೆಚ್ಚು ಮಕ್ಕಳು [...]

ಇಂಜಿನಿಯರ್ಸ್  ಡೇ ಆಚರಣೆ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ತಾಂತ್ರಿಕ ವಿಭಾಗದಿಂದ  ಭಾರತ  ರತ್ನ ಸರ್ ಎಂ.ವಿ.  ವಿಶ್ವೇಶ್ವರಯ್ಯ ಇವರ 155 ನೇ ಜನ್ಮದಿನದಂದು  ಇಂಜಿನಿಯರ್ಸ್  ಡೇ ಆಚರಿಸಲಾಯಿತು.   ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ [...]

ಕೊಲ್ಲೂರು: ಕೆನರಾ ಬ್ಯಾಂಕ್ ಹೈಮಾಸ್ಟ್ ದೀಪ ಕೊಡುಗೆ

ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ವಾಹನ ನಿಲುಗಡೆ ಪ್ರದೇಶದಲ್ಲಿ ಕೆನರಾ ಬ್ಯಾಂಕ್ ಕೊಡುಗೆಯಾಗಿ ನೀಡಿದ ಮೂರುವರೆ ಲಕ್ಷ ರೂ. ವೆಚ್ಚದ ಹೈ-ಮಾಸ್ಟ್ ವಿದ್ಯುತ್ ದೀಪಸ್ಥಂಭವನ್ನು ಸೋಮವಾರ ದೇವಳದ [...]

ನೈಕಂಬ್ಳಿಯ ಕಾಲುಸಂಕ – ಶಾಲೆ ಎರಡೂ ಸುರಕ್ಷಿತವಲ್ಲ! ಜನಪ್ರತಿನಿಧಿಗಳಿಗೆ ಸಮಸ್ಯೆಯೇ ಕಾಣೋಲ್ಲ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಮಳೆಗಾಲವೆಂದರೆ ಅಲ್ಲಿನ ಜನರಿಗೆ ನರಕಯಾತನೆ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಪರಿಸ್ಥಿತಿ. ಆ ಊರಿನ ಮಕ್ಕಳೆಲ್ಲಾ ದಿನವೂ [...]