ಕುಂದಾಪುರದಲ್ಲಿ ಯಕ್ಷಗಾನ ಪ್ರದಶನಕ್ಕೆ ಆಗ್ರಹಿಸಿ ಪತ್ರ ಚಳವಳಿ, ಅಭಿಮಾನಿಗಳ ಸಮಾವೇಶ
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪುರದ ನೆಹರೂ ಮೈದಾನದಲ್ಲಿ ಯಕ್ಷಗಾನ ಪ್ರದರ್ಶನ ಅವಕಾಶ ಮಾಡಿಕೊಡಬೇಕೆಂದು ಯಕ್ಷಗಾನ ಅಭಿಮಾನಿಗಳು, ಸಮಾನ ಮನಸ್ಕ ಸಂಘ-ಸಂಸ್ಥೆ ಹೋರಾಟಕ್ಕೆ ಅಣಿಯಾಗುತ್ತಿವೆ. ಒಂದೆಡೆ ಯಕ್ಷಗಾನ ಅಭಿಮಾನಿ ರಾಮಕೃಷ್ಣ
[...]