kundapura

ಹಿರಿಯ ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ನಿಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಉಭಯ ತಿಟ್ಟುಗಳ ಮೇರು ಕಲಾವಿದ, ಕಟೀಲು ಮೇಳದಲ್ಲಿ 2 ದಶಕಕ್ಕೂ ಹೆಚ್ಚು ಕಾಲ ತಿರುಗಾಟ ನಡೆಸಿದ್ದ ಕೋಡಿ ಕುಷ್ಟ ಗಾಣಿಗ (78) ಅಲ್ಪಕಾಲ ದ [...]

ಬ್ಯಾರಿಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಡಾ. ಎಚ್.ಎಸ್. ವೆಂಕಟೇಶ್ ಮೂರ್ತಿ ಅವರಿಗೆ ಕವಿ ನಮನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕನ್ನಡದ ಕವಿ ಮತ್ತು ಬರಹಗಾರರು, ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ, ಮೊದಲಾದ ಪ್ರಕಾರಗಳಲ್ಲಿ  ಕನ್ನಡ ಸರಸ್ವತ ಲೋಕಕ್ಕೆ ತಮ್ಮದೇ ಆದ [...]

ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೆಂಗಳೂರು: ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬಂಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ [...]

ಮಂಗಳೂರು ವಿವಿ ಸಿಬ್ಬಂದಿ ಪಂದ್ಯಾಕೂಟ: ವಿವಿ ಕ್ಯಾಂಪಸ್ ಪ್ರಥಮ, ಬಿ. ಬಿ. ಹೆಗ್ಡೆ ರನ್ನರ್ ಅಪ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನಗರದ ಗಾಂಧಿ ಮೈದಾನದಲ್ಲಿ ಡಾ. ಬಿ.  ಬಿ . ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಸಹಯೋಗದೊಂದಿಗೆ [...]

ಮೆಡಿಕಲ್ ಶಾಪ್‌ನಲ್ಲಿ ಚಿಲ್ಲರೆ ಕೇಳಿದ್ದಕ್ಕೆ ಯುವತಿ ಮೇಲೆ ಮಹಿಳೆಯಿಂದ ಹಲ್ಲೆ. ಪ್ರಕರಣ ದಾಖಲು, ಎಸ್ಪಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್ ಶಾಪ್‌ವೊಂದರಲ್ಲಿ ಖರೀದಿಸಿದ ವಸ್ತುಗಳಿಗೆ ಚಿಲ್ಲರೆ ಇಲ್ಲ, ಚಿಲ್ಲರೆ ಕೊಡಿ ಎಂದ ಕಾರಣಕ್ಕೆ ‌ಮಹಿಳೆಯೊಬ್ಬರು ಮೆಡಿಕಲ್ ಶಾಪಿನ ಯುವತಿ ಮೇಲೆ [...]

ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೆಶ್ವರ ದೇಗುಲದ ಪ್ರಧಾನ ಅರ್ಚಕ ಚಂದ್ರಶೇಖರ ಮಂಜ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೆಶ್ವರ ದೇಗುಲದ ಪ್ರಧಾನ ಅರ್ಚಕರಾದ ಚಂದ್ರಶೇಖರ ಮಂಜ (78) ಅವರು ಇತ್ತೀಚಿಗೆ ನಿಧನ ಹೊಂದಿದರು. ಹಿರಿಯ ಅರ್ಚಕರಾಗಿ ಹಲವು ವರ್ಷ ಕಾಲ ಸೇವೆ [...]

ಕುಂದಾಪುರ: ಸೇತುವೆ ಬಳಿ ಸ್ಕೂಟರ್, ಚಪ್ಪಲಿ ಬಿಟ್ಟು ಮಹಿಳೆ ನಾಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ವಿವಾಹಿತ ಮಹಿಳೆಯೋರ್ವರು ನಾಪತ್ತೆಯಾದ ಬಗ್ಗೆ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಇಲ್ಲಿನ ವಿಠಲವಾಡಿ ಮೂಲದ ಹೀನಾ ಕೌಷರ್ (33) ನಾಪತ್ತೆಯಾದ ಮಹಿಳೆ. ಹೀನಾ ಪತಿ [...]

ಯೋಗಾಸನ ಸ್ಪರ್ಧೆಯಲ್ಲಿ ಗುರುದಾಸ್‌ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ‌ಸ್ಟೇಟ್‌ ಅಮೆಚೂರ್‌ ಯೋಗ ಸ್ಪೋರ್ಟ್ಸ್ ಅಸೋಸಿಯೇಶನ್‌ ವತಿಯಿಂದ ಸಾಗರದಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ತಾಲೂಕು ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ಗುರುದಾಸ್‌ ಜಿ. ಅವರು [...]

ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶಿಕ್ಷಕರ ತರಬೇತಿ ಕಾರ್ಯಾಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಶಿಕ್ಷಕ ವೃಂದದವರಿಗೆ ಶಿಕ್ಷಕರು ಬಳಸಬೇಕಾದ ವಿವಿಧ ಕೌಶಲ್ಯಗಳ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಾಗಾರದಲ್ಲಿ ಅಂಕುರಮ್ ಎಜುಕೇಶಲ್ [...]

ತ್ರಾಸಿ ಬೀಚ್‌‌ನಲ್ಲಿ ಅಪಾಯಕ್ಕೆ ಸಿಲುಕಿದ್ದ ಐವರ ರಕ್ಷಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತ್ರಾಸಿ-ಮರವಂತೆ ಬೀಚ್‌‌ನಲ್ಲಿ ಶನಿವಾರ ಸಂಜೆ ಅಲೆಗಳ ಸೆಳೆತಕ್ಕೆ ಸಿಕ್ಕಿ ಸಮುದ್ರ ಪಾಲಾಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಹಾಗೂ ಇನ್ನೊಂದು ಪ್ರಕರಣದಲ್ಲಿ ಗೋವಾ ಮೂಲದ ಓರ್ವ [...]