ಕುಂದಾಪುರ ಎಪಿಎಂಸಿ ಅಧ್ಯಕ್ಷರಾಗಿ ಶರತ್‌ಕುಮಾರ್ ಶೆಟ್ಟಿ ಉಪಾಧ್ಯಕ್ಷರಾಗಿ ಗಣೇಶ್ ಶೇರಿಗಾರ್
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಶರತ್‌ಕುಮಾರ್ ಶೆಟ್ಟಿ ಉಪಾಧ್ಯಕ್ಷರಾಗಿ ಗಣೇಶ್ ಶೇರಿಗಾರ್ ಆಯ್ಕಗೊಂಡಿದ್ದಾರೆ. ಕುಂದಾಪುರ ಎಪಿಎಂಸಿಯಲ್ಲಿ ಒಟ್ಟು 13ಕ್ಷೇತ್ರಗಳ ಪೈಕಿ 11 ಕೃಷಿಕರ
[...]