ಕಾವೇರಿ ವಿವಾದ: ತಮಿಳುನಾಡಿನಿಂದ ರೈಲಿನಲ್ಲಿ ಸುರಕ್ಷಿತವಾಗಿ ಹಿಂದಿರುಗಿದ ಕುಂದಾಪುರಿಗರು
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾವೇರಿ ನದಿ ನೀರು ಹಂಚಿಕೆಯ ಸಂಬಂಧ ತಮಿಳುನಾಡಿನಲ್ಲಿ ನಡೆದ ಗಲಭೆಯ ಸಂದರ್ಭದಲ್ಲಿ ಕುಂದಾಪುರದಿಂದ ದಕ್ಷಿಣ ಭಾರತದ ಪ್ರವಾಕ್ಕೆಂದು ೧೨ ಮಂದಿ ತೆರಳಿದ್ದ ಟೆಂಪೋ ಟ್ರಾವೆಲ್ಲರ್‌ನ್ನು
[...]