Lavanya R. Byndoor

ಹೇಳಬೇಕಾದ್ದನ್ನು ಗಟ್ಟಿಯಾಗಿ ಹೇಳುವ ತಾಕತ್ತು ರಂಗಭೂಮಿಗಿದೆ: ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮನ್ನು ಮಾತನಾಡದೇ ಇರುವ ಹಾಗೆ ಮಾಡುವ ಪ್ರಯತ್ನಗಳು ಸುತ್ತಲು ನಡೆಯುತ್ತಿರುವ ಈ ಸಮಯದಲ್ಲಿ ರಂಗಭೂಮಿಯ ಜವಾಬ್ದಾರಿ ಹೆಚ್ಚಿದೆ. ಹೇಳಬೇಕಾದ್ದನ್ನು ಗಟ್ಟಿಯಾಗಿ ಹೇಳುವ ತಾಕತ್ತು ಇಲ್ಲಿರುವುದರಿಂದ ರಂಗಭೂಮಿಯ [...]

ರಂಗಭೂಮಿ ಜೀವಂತಿಕೆಯ ಅನುಭೂತಿ – ಲಾವಣ್ಯ ವಾರ್ಷಿಕೋತ್ಸವ ಉದ್ಫಾಟಿಸಿ ಜಗದೀಶ್ ಮಯ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಂತ್ರಜ್ಞಾನ ಎಷ್ಟೇ ಬೆಳೆದರೂ ಪರ್ಯಾಯ ವಿಶ್ವವನ್ನೂ, ಜೀವಂತಿಕೆಯ ಅನುಭೂತಿಯನ್ನು ಕಟ್ಟಿಕೊಡಲು ಸಾಧ್ಯವಿಲ್ಲ. ಕಲೆಯ ಆಸ್ವಾದನೆಗೆ ಬೇಕಿರುವ ರಸಾನುಭವ ಹಾಗೂ ಬ್ರಹ್ಮಾನುಭವ ನೇರವಾಗಿ ಪಾಲ್ಗೊಳ್ಳುವಿಕೆಯಿಂದ ಪಡೆಯಲು ಸಾಧ್ಯವಿದೆ [...]

ಸಾಂಸ್ಕೃತಿಕ ಒಲವು ಸಮಾಜಮುಖಿ ಚಿಂತನೆಗೆ ದಾರಿ: ಗೋವಿಂದ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಂಸ್ಕೃತಿಕ ಪ್ರೀತಿ ಮಾನವೀಯ ಮೌಲ್ಯ ವೃದ್ಧಿಸಿ ಸಮಾಜಮುಖಿ ಚಿಂತನೆಗಳನ್ನು ಕಲ್ಪಿಸುತ್ತದೆ. ಹಾಗೆಯೇ ಕೇವಲ ಪುಸ್ತಕದ ಜ್ಞಾನ ಜೀವನಕ್ಕೆ ಸಾಕಾಗುವುದಿಲ್ಲ. ಶಿಕ್ಷಣೇತರ ಚಟುವಟಿಕೆಗಳು ಜೀವನದದ್ದುಕ್ಕಕ್ಕೂ ನೆನಪಿನಲ್ಲಿ [...]

ಸಂಸ್ಕೃತಿ ಹಾಗೂ ಸಂಸ್ಕಾರದ ಸಮಾಜ ನಿರ್ಮಾಣ ನಮ್ಮ ಜವಾಬ್ದಾರಿ: ಬಾಸುಮಾ ಕೊಡಗು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಕಲೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮ ಮಾತು, ವರ್ತನೆ ಹಾಗೂ ಉತ್ತಮವಾಗಿ ಬದುಕು ರೂಪಿಸಿಕೊಳ್ಳುವ ಕಲೆ ಸಿದ್ಧಿಸುತ್ತದೆ. ಇಂತಹ ಸಂಸ್ಕೃತಿಯೊಂದಿಗೆ ಮುಂದಿನ ಪೀಳಿಗೆಯನ್ನು ಬೆಳಸಬೇಕಾಗಿದೆ. ಸಂಸ್ಕೃತಿ ಹಾಗೂ [...]

ರಂಗಭೂಮಿಯಿಂದ ಬದುಕಿನ ಮೌಲ್ಯ ಸಿದ್ಧಿ: ಸುರೇಶ್ ಬಟವಾಡಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಭೂಮಿ ಮಾನವ ಸಂಬಂಧಗಳನ್ನು ಗಟ್ಟಿಗೊಳಿಸುವುದಲ್ಲದೇ ಬದುಕಿಗೆ ಅಗತ್ಯವಾದ ಉತ್ತಮ ಮೌಲ್ಯಗಳನ್ನು ನೀಡುತ್ತದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟವಾಡಿ ಹೇಳಿದರು. ಅವರು ಲಾವಣ್ಯ [...]

ಲಾವಣ್ಯದಂತಹ ಸಂಸ್ಥೆಗಳಿಂದಾಗಿ ರಂಗಭೂಮಿಯಲ್ಲಿ ಹೊಳಪು: ಕೆ.ಸಿ. ರಾಜೇಶ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹಲವು ತಿರುವು ತಿರುಳುಗಳನ್ನು ಕಂಡ ರಂಗಭೂಮಿ ಲಾವಣ್ಯದಂತಹ ಸಂಸ್ಥೆಗಳಿಂದಾಗಿ ವಿಶಿಷ್ಟವಾಗಿ ಗುರುತಿಸಿಕೊಂಡಿದೆ. ಜನರ ಅಭಿಮಾನದ ಹೊಸ ಲಾವಣ್ಯ ಚಿರನೂತನವಾಗಲಿ ಎಂದು ಉಡುಪಿ ಟೀಚರ‍್ಸ್ ಕೋ-ಆಪರೇಟಿವ್ [...]

ಪ್ರಯೋಗಶೀಲತೆ, ಕ್ರೀಯಾಶೀಲತೆಯಿಂದ ರಂಗಕಲೆಗಳು ಜೀವಂತ: ವಿನಾಯಕ ಎಸ್.ಎಂ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸದಾ ಪ್ರಯೋಗಶೀಲತೆ, ಕ್ರೀಯಾಶೀಲತೆ ಹಾಗೂ ಸೃಜನಶೀಲತೆಯ ಸಾಧ್ಯತೆಗಳನ್ನು ರಂಗಭೂಮಿಯಲ್ಲಿ ಅಳವಡಿಸಿಕೊಳ್ಳುವುದರಿಂದ ರಂಗಕಲೆಗಳು ಜೀವಂತವಾಗಿರುತ್ತದೆ ಎಂದು ಕುಂದಾಪುರ ರಂಗ ಅಧ್ಯಯನ ಕೇಂದ್ರದ ಶಿಕ್ಷಕ ವಿನಾಯಕ ಎಸ್.ಎಂ [...]

ನಾಟಕದಿಂದ ಸಮಾಜ ಹಾಗೂ ಸುತ್ತಲಿನ ಭೌದ್ದಿಕ ಸ್ಥಿತಿಯ ಅರಿವು: ಪ್ರದೀಪ್ ಶೆಟ್ಟಿ ಕೆಂಚನೂರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಭೂಮಿ ರೀತಿಯ ಕಲಾಪ್ರಕಾರಗಳು ಸಮಾಜಕ್ಕೆ ಬಹುಮುಖ್ಯದುದು. ಮನುಷ್ಯ, ಸಮುದಾಯ, ಭಾಷೆ ಮುಂತಾದವುಗಳ ನಡುವಿನ ಅರ್ಥೈಸುವಿಕೆಗೆ ನಾಟಕ ಪ್ರಮುಖ ಮಾಧ್ಯಮವಾಗಿದೆ. ನಾಟಕ ಕೇವಲ ನಟನೆ ಮಾತ್ರವೇ [...]

ಬೈಂದೂರು: ರಂಗ ಲಾವಣ್ಯ – ಕಲಾಮಹೋತ್ಸವ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉತ್ತಮ ಶಿಕ್ಷಣವನ್ನು ಪಡೆಯುವಲ್ಲಿ ಇಂದು ಯಾವ ಪ್ರದೇಶವೂ ಹಿಂದೆ ಬಿದ್ದಿಲ್ಲ. ಆದರೆ ಶಿಕ್ಷಣದೊಂದಿಗೆ ಉತ್ತಮ ಮನಸ್ಸನ್ನು ಕಟ್ಟುವ ಕಟ್ಟುವ ಕೆಲಸವಾಗಬೇಕು. ನಾಟದಿಂದ ಜಾಗೃತಿ, ಸಂಸ್ಕಾರ, [...]

ಬೈಂದೂರಿನ ಕಲಾ ಕುಟುಂಬ ಲಾವಣ್ಯಕ್ಕೆ ನಲವತ್ತರ ಸಂಭ್ರಮ

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಬೈಂದೂರು: ಬೈಂದೂರು ಗ್ರಾಮೀಣ ಹಾಗೂ ಹಿಂದೂಳಿದ ಪ್ರದೇಶವೆಂಬ ಹಣೆಪಟ್ಟಿ ಕಟ್ಟಿಕೊಂಡಿದ್ದ ಕಾಲಘಟ್ಟದಲ್ಲಿ ಅಲ್ಲಿನ ಸಾಂಸ್ಕೃತಿಕ ಶ್ರಿಮಂತಿಕೆಯನ್ನು ಪ್ರದರ್ಶಿಸಲು ಎಪ್ಪತ್ತರ ದಶಕದಲ್ಲಿ ಬೈಂದೂರಿನ ಪ್ರಾತಿನಿಧಿಕ ಕಲಾಸಂಸ್ಥೆಯಾಗಿ [...]