
ಅ.13ಕ್ಕೆ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಪೌರಾಣಿಕ ಯಕ್ಷರಾತ್ರಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮೇಳದ ಕಲಾವಿದರ ಜೊತೆ ಅತಿಥಿ ಕಲಾವಿದರು ಆಗಮಿಸಿ ಪೌರಾಣಿಕ ಯಕ್ಷ ರಸದೌತಣ ನೀಡಲು ಸಜ್ಜಾಗಿದ್ದಾರೆ. ವಿಶೇಷ ಆಯೋಜನೆಯ ಪೌರಾಣಿಕ ಆಖ್ಯಾನಗಳನ್ನು
[...]