
ಕುಂದಾಪುರ ಫ್ಲೈ ಓವರ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಒತ್ತಾಯಿಸಿ ಪತ್ರ ಚಳುವಳಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಕಳೆದ 10 ವರ್ಷಗಳಿಂದ ಕುಂದಾಪುರದಲ್ಲಿ ಶಾಸ್ತ್ರಿ ಸರ್ಕಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಪ್ಲೈಓವರ್ ಕಾಮಗಾರಿ ಕೆಲಸ ನಡೆಯುತ್ತಿದ್ದ ಈವರೆಗೂ ಅಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಭಾನುವಾರ
[...]