ಕುಂದಾಪ್ರದ್ ಸುದ್ಧಿ ಕುಂದಾಪುರ: ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವ ಸಂಪನ್ನ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವ ರಾಮನವಮಿ ದಿನದಂದು ವಿಜೃಂಭಣೆಯಿಂದ ಜರುಗಿತು. ರಥೋತ್ಸವ ಅಂಗವಾಗಿ ಶ್ರೀ ದೇವರಿಗೆ ಪಂಚಾಮೃತ…