ಪ್ರಕಾಶ್ ಆನಗಳ್ಳಿಗೆ ಬೆಸ್ಟ್ ಎಂಜಿನಿಯರಿಂಗ್ ರಾಷ್ಟ್ರ ಪ್ರಶಸ್ತಿ ಪ್ರದಾನ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಆನಗಳ್ಳಿಯ ಪ್ರಕಾಶ್ ಕೆ.ಆನಗಳ್ಳಿ ಅವರು ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಮಾರ್ಕೆಟಿಂಗ್ ಮತ್ತು ಕಾಂಟ್ರ್ಯಾಕ್ಟಿಂಗ್ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸಾಧನೆಗೆ ಅಂತಾರಾಷ್ಟ್ರೀಯ ಇನ್‌ಸ್ಟಿಟ್ಯೂಟ್ ಫಾರ್ ಸೋಷಿಯಲ್
[...]