Ravindra P. Byndoor

ಶಿಕ್ಷಕ ರವೀಂದ್ರ ಪಿ. ಬೈಂದೂರು ಅವರ ‘ಹಸಿರೇ ಜೀವನ’ ಧ್ವನಿಸುರುಳಿ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಿರಂತರ ಹೊಸತನದ ಹುಡುಕಾಟದಲ್ಲಿರುವ ಗೀತಕಾರ, ಶಿಕ್ಷಕ, ಲೇಖಕ ರವೀಂದ್ರ ಪಿ. ಬೈಂದೂರು ರಚನೆಯ ಪರಿಸರ ಕಾಳಜಿಯ ಗೀತೆಗಳ ’ಹಸಿರೇ ಜೀವನ’ ಧ್ವನಿಸುರುಳಿಯನ್ನು ಇತ್ತಿಚಿಗೆ ಮಂಗಳೂರಿನ [...]