ವಿಶೇಷ ವರದಿ ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆಗಿಲ್ಲ ಅಂಕುಶ. ಜಿಲ್ಲಾಡಳಿತದ ಆದೇಶಕ್ಕೂ ಇಲ್ಲ ಕಿಮ್ಮತ್ತು ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಕುಂದಾಪುರ: ತಾಲೂಕಿನಲ್ಲಿ ಮರಳುಗಾರಿಕೆ ಪರವಾನಿಗೆ ರದ್ದಾಗಿ ಅರ್ಧ ತಿಂಗಳೇ ಕಳೆಯುತ್ತಾ ಬಂದಿದೆ. ಆದರೆ ಯಾವುದೇ ವಿಘ್ನವಿಲ್ಲದೇ ಮರಳುಗಾರಿಕೆ ಅಕ್ರಮವಾಗಿ ನಡೆಯುತ್ತಿದೆ!… Like this:Like Loading...