Sandeep Shetty Heggadde

ಕುಂದಾಪ್ರ ಕನ್ನಡದ ‘ಗಂಡ್ ಹಡಿ ಗಂಡ್’ ಅಲ್ಬಂ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಯುವ ಸಾಹಿತಿ, ಪತ್ರಕರ್ತ ಸಂದೀಪ್ ಶೆಟ್ಟಿ ಹೆಗ್ಗದ್ದೆ ಅವರ ಚೊಚ್ಚಲ ಕುಂದಾಪ್ರ ಕನ್ನಡದ ಹಾಡುಗಳ ‘ಗಂಡ್ ಹಡಿ ಗಂಡ್’ ಆಲ್ಬಂ ಸಾಂಗ್ ಬೆಂಗಳೂರಿನ ವಿರಶೈವ [...]

ಅವಳು ನೆನಪಾದಳು! ನಗಬೇಡಿ ಬಿ ಸೀರಿಯಸ್

ಸಂದೀಪ್ ಶೆಟ್ಟಿ ಹೆಗ್ಗದ್ದೆ | ಕುಂದಾಪ್ರ ಡಾಟ್ ಕಾಂ ಅಂಕಣ. ಅಭ್ಯಾಸ ಕಡಿಮೆ ನಂಗೆ ಅನುಭವದ ಅಭಾವ ಕಣ್ಮುಚ್ಚಿದರೂ ಕಾಣುತ್ತದೆ ಒಮ್ಮೊಮ್ಮೆ ಅವಳದೇ ಹಾವ ಭಾವ… ಗೊತ್ತಿಲ್ಲ!.. ಅವಳು ಮತ್ತೆ ಮತ್ತೆ [...]

ನಾನೊಬ್ಬ ಸತ್ತೋದರೆ!?

ಸಂದೀಪ್ ಶೆಟ್ಟಿ ಹೆಗ್ಗದ್ದೆ | ಕುಂದಾಪ್ರ ಡಾಟ್ ಕಾಂ ಅಂಕಣ ನಾನೊಬ್ಬ ಸತ್ತೋದರೆ!?… ಹೀಗೊಂದು ಪದ ಕಾqಲು ಶುರುವಿಟ್ಟಿದ್ದ್ದು ಮೊನ್ನೆ ಮೊನ್ನೆಯಿಂದ… ಸರಿಸುಮಾರು ಐದಾರು ವರ್ಷಗಳಿಂದ ನನ್ನದು ಸದಾ ಒಂದಿಲ್ಲೊಂದು ವಿಭಾಗದಲ್ಲಿ [...]

ಕೊಂಡಿ ಕಳಚಿತು…

ಕೈ ನಡುಗುತ್ತಿದೆ!.. ಪದಗಳು ಜಾರುತ್ತಿವೆ!.. ಭಾವ ಯಾವುದರದೋ ಬೆನ್ನೇರಿ ಸಾಗಿದಂತಿದೆ!.. ಮಾತುಗಳು ಮೌನತೆ ಪಡೆದಿವೆ!.. ಕಾರಣವಿಷ್ಟೇ ಮನೆಯ ಹಿರಿಯ ಕೊಂಡಿಯೊಂದು ಕಳಚಿದೆ!!. ಮನೆಯವರಾದ ಮಾಮನ ಉಸಿರು ನಿಂತಿದೆ. ಕಳೆದ 85 ವರ್ಷಗಳಿಂದಲೂ [...]

ಕರ್ಮದ ಕಡಲಲ್ಲಿ… ಹೆತ್ತವರನ್ನೇಕೆ ವೃದ್ಧಾಶ್ರಮದ ಮಂಚದಲ್ಲಿ ಮಲಗಿಸಬೇಕನಿಸುತ್ತೆ?

ಸಂದೀಪ್ ಶೆಟ್ಟಿ ಹೆಗ್ಗದ್ದೆ | ಕುಂದಾಪ್ರ ಡಾಟ್ ಕಾಂ ಅಂಕಣ ಅವಳು ಮಾತೆ. ಪ್ರಾಯ 80 ಆಗಿರಬಹುದು. ಬೆನ್ನು ಬಾಗಿದೆ. ನೇರವಾಗಿ ನಿಲ್ಲುವುದು ಬಿಡಿ, ನೆಟ್ಟಗೆ ಕಾಲು ಚಾಚಿ ಮಲಗಲು ಕಷ್ಟಪಡುವ ಸ್ಥಿತಿಯಲ್ಲಿದ್ದಾಳೆ. [...]

ಮುದ್ದು ಮರಿಯ ಸೋಜಿಗದ ನಲ್ಮೆ…

ಸಂದೀಪ್ ಶೆಟ್ಟಿ ಹೆಗ್ಗದ್ದೆ. ಮುಂಜಾನೆ ಸೂರ‍್ಯಕಿರಣ ನೆತ್ತಿಯಿಂದ ಎದ್ದು ತನ್ನ ಪ್ರಖರತೆಯ ಮೃದು ಬಿಸಿಯನ್ನು ಭೂಮಿಗೆ ತಾಗುವ ಮುನ್ನವೇ ಮುಂಗಾಲನ್ನು ಊರಿ, ಹಿಂಗಾಲನ್ನು ಮಡಚಿ, ಸಣ್ಣ ಕಿರು ನಗೆಯೊಂದಿಗೆ ನನ್ನ ಏಳುವಿಕೆಯನ್ನು [...]

ಯುವ ಸಾಹಿತಿ ಸಂದೀಪ್ ಶೆಟ್ಟಿಗೆ ಗುರು ಪುರಸ್ಕಾರ್ ಅವಾರ್ಡ್

ಕುಂದಾಪುರ: ಬೆಂಗಳೂರಿನ ಕಲಾಗ್ರಾಮದಲ್ಲಿ ನಡೆದ ಚೈತನ್ಯ ಆರ್ಟ್ಸ್ ಅಕಾಡೆಮಿ (ಸಾಂಸ್ಕೃತಿಕ ಪ್ರತಿಭಾನ್ವೇಷಣ ಕೇಂದ್ರ) ಸಂಸ್ಥೆಯಿಂದ ಗುರು ಪುರಸ್ಕಾರ್ ನೀಡಿ ಗೌರವಿಸಲಾಯಿತು. ಸಂದೀಪ್ ಅವರ ಸಾಹಿತ್ಯ, ಪತ್ರಿಕೋದ್ಯಮ ಹಾಗೂ ಇತರೇ ಸಾಂಸ್ಕೃತಿಕ ವಿಭಾಗದ [...]

‘ಗಂಡ್ ಹಡಿ ಗಂಡ್’ ಕುಂದಾಪ್ರ ಕನ್ನಡ ಆಲ್ಬಂ ಸಾಂಗ್‌ನ ಟೈಟಲ್ ಕಾರ್ಡ ರಿಲೀಸ್

ಕುಂದಾಪುರ: ಇಲ್ಲಿನ ಯುವ ಸಾಹಿತಿ, ಸಿರಿ ಸೌಂದರ್ಯ ಪತ್ರಿಕೆಯ ಸಂಪಾದಕ ಸಂದೀಪ್ ಶೆಟ್ಟಿ ಹೆಗ್ಗದ್ದೆ ಕುಂದಾಪ್ರ ಕನ್ನಡದಲ್ಲಿ ವಿಶಷ್ಟ ಹಾಡುಗಳ ಆಲ್ಬಮ್ ಹೊರತರು ಅಣಿಯಾಗಿದ್ದು ಇತ್ತೀಚೆಗೆ ಬೆಂಗಳೂರಿನ ‘ಸಿರಿ ಸೌಂದರ್ಯ’ ಕನ್ನಡ ಮಾಸ ಪತ್ರ್ರಿಕೆಯ ಕಛೇರಿಯಲ್ಲಿ [...]

ಬಾಲ್ಯದ ನೆನಪಿನಂಗಳದಿಂದ…

ಸಂದೀಪ ಶೆಟ್ಟಿ ಹೆಗ್ಗದ್ದೆ. ಊರು ಉಡಿಯೊಳಿಟ್ಟುಕೊಂಡುನಿಂತ ತೆಂಗು ಅಡಿಕೆಯು ಬೆಟ್ಟಗಳಿಗೆ ಹಗಲಿರುಳು ನೀಲ ನೀಲ ನಿದ್ದೆಯು ಊರ ಸುತ್ತ ತೆನೆಗಳಿಂದ ತೊನೆವ ಹಸಿರು ಗದ್ದೆಯು ಮುಗಿಲು ಹರಿದ ಹಾಗೆ ಸುರಿದು ಬಿದ್ದ [...]

ಅಮ್ಮ ನೀನಿಲ್ಲದಾ ಹೊತ್ತು…

ಅದೊಂದು ಶುದ್ಧ ’ಬ್ಯಾಡ್ ಡ್ರೀಮ್’… ಕನಸುಗಳೇ ಹಾಗೆ ಎಲ್ಲಿ ಕಾಡುತ್ತವೋ, ಎಲ್ಲಿ ತೂರುತ್ತವೋ, ಎಲ್ಲಿ ಸತ್ಯಾಸತ್ಯದಿಂದ ಕೂಡಿರುತ್ತವೋ, ಮನಸಿನ ಕಣ್ಣುಗಳಿಗೆ ಯಾವ ರೀತಿಯ ’ಫಿಲ್ಮ್’ಗಳನ್ನು ತೋರಿಸುತ್ತವೆಯೋ, ಹೇಳಲಾಗದು, ಮರೆತರಂತೂ ವರ್ಣಿಸಲೂ ಆಗದು… [...]