ಹದಿವಯಸ್ಸು ಮತ್ತು ಮನಸ್ಸು ಉಪನ್ಯಾಸ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗ೦ಗೊಳ್ಳಿ: ಹರೆಯದಲ್ಲಿ ವಿರುದ್ಧ ಲಿಂಗಿಗಳೆಡೆಗೆ ಆಕರ್ಷಣೆ ಸಹಜವಾದದ್ದು. ಆದರೆ ಆಕರ್ಷಣೆಯನ್ನು ತಪ್ಪಾಗಿ ಭ್ರಮಿಸಿಕೊಂಡು ನಮ್ಮ ಜೀವನವನ್ನು ಚಿಕ್ಕ ವಯಸ್ಸಿನಲ್ಲೇ ಅನಾಕರ್ಷಕವನ್ನಾಗಿ ಮಾಡಿಕೊಳ್ಳಬಾರದು. ನಮ್ಮ ಇತಿಮಿತಿಗಳ ಅರಿವು
[...]