ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು
ಪರಶುರಾಮನ ಸೃಷ್ಟಿಯ ಸಪ್ತಕ್ಷೇತ್ರಗಳಲ್ಲಿ (ಕರ್ನಾಟಕದಲ್ಲಿನ ‘ಸಪ್ತ ಮುಕ್ತಿಸ್ಥಳ’) ಒಂದಾದ ಕೊಲ್ಲೂರು ಕುಂದಾಪುರ ತಾಲ್ಲೂಕಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲೊಂದು. ಕೊಡಚಾದ್ರಿ ಪರ್ವತದ ತಪ್ಪಲಿನಲ್ಲಿ, ದಟ್ಟವಾದ ಕಾನನದ ನಡುವೆ ನೆಲೆಸಿಹ ಮೂಕಾಂಬಿಕೆ, ದುಷ್ಟ ಶಿಕ್ಷಣೆ
[...]