ಸುರಭಿ ಬೈಂದೂರು ರಾಜ್ಯ ಮಟ್ಟದ ನಾಟಕೋತ್ಸವ ಸಮಾರೋಪ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಂಸ್ಕೃತಿಕ ಚಟುವಟಿಕೆಗಳು ಸದಾ ಚೈತನ್ಯದಿಂದ ಬದುಕಲು ಸಹಕಾರಿಯಾಗುತ್ತದೆ. ದೈನಂದಿನ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಯಾವುದಾದರೂ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ
[...]