ಕುಂದಾಪುರ ಆನಗಳ್ಳಿ ರೌಡಿಗಳ ಹಿತ್ತಲ ಮನೆಯಾಗಿದೆ: ಸುರೇಶ್ ಆನಗಳ್ಳಿ ಆತಂಕ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಒಂದು ಕಾಲದಲ್ಲಿ ಬಡವರು, ಕಾರ್ಮಿಕರು ಸಹಬಾಳ್ವೆಯಿಂದ ಬದುಕಿದ್ದ ಆನಗಳ್ಳಿ ಇಂದು ಕುಂದಾಪುರದ ರೌಡಿಗಳಿಗೆ ಹಿತ್ತಲಮನೆಯಾಗಿದೆ. ಅಕ್ರಮಗಳ ವಿರುದ್ಧ ಧ್ವನಿಎತ್ತುವವರನ್ನು ಮಣಿಸುವ ವೃತ್ತಿಪರ ರೌಡಿಗಳು ತಂಡವೇ
[...]