ತನ್ನಿಮಿತ್ತ ಯುವ ಜನಾಂಗದ ಸ್ಫೂರ್ತಿಯ ಚಿಲುಮೆ ಸ್ವಾಮಿ ವಿವೇಕಾನಂದ ‘ಪ್ರಪಂಚ ಇರುವುದು ಹೇಡಿಗಳಿಗಲ್ಲ; ಜೀವನದಲ್ಲಿ ಎದುರಾಗುವ ಸಕಲ ಸೋಲು-ಗೆಲುವುಗಳಿಗೆ ಬಗ್ಗದಿರಿ, ಫಲಿತಾಂಶದ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳದೆ ಸ್ವಾರ್ಥರಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳಿ’ ಎಂದು ಯುವಕರಿಗೆ ಕರೆಕೊಟ್ಟ ವೀರ ಸನ್ಯಾಸಿ… Like this:Like Loading...