ತೆಕ್ಕಟ್ಟೆ 7 ಅಂಗಡಿಗಳ ಸರಣಿ ಕಳ್ಳತನ. ಸಿಸಿ ಟಿವಿಯಲ್ಲಿ ಕಳ್ಳರ ಚಲನವಲನ ಸೆರೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ-66ರ ಇಕ್ಕೆಲಗಳಲ್ಲಿರುವ ಎರಡು ವಾಣಿಜ್ಯ ಸಂಕೀರ್ಣಗಳ 6 ಅಂಗಡಿಗಳಿಗೆ, ಹಾಗೂ ಸಮೀಪದ ದೇವಸ್ಥಾನದ ಪಕ್ಕದಲ್ಲಿರುವ ಇರುವ ಒಂದು ಅಂಗಡಿಗೆ ಕನ್ನ
[...]