ಉಪನ್ಯಾಸಕ, ಕುಂದಗನ್ನಡದ ಮೋಡಿಯ ಮಾತುಗಾರ ಸುರೇಂದ್ರ ಶೆಟ್ಟಿ ತೆಕ್ಕಟ್ಟೆ ಇನ್ನಿಲ್ಲ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಪನ್ಯಾಸಕ, ಕುಂದಗನ್ನಡದ ಮೇರು ಪ್ರತಿಭೆ, ಸುಲಲಿತ ಮಾತುಗಾರ ತೆಕ್ಕಟ್ಟೆ ಸುರೇಂದ್ರ ಶೆಟ್ಟಿ (52) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ. ಮೃತರು ಪತ್ನಿಯನ್ನು ಅಗಲಿದ್ದಾರೆ. ತೆಕ್ಕಟ್ಟೆ
[...]