
ಮಾನ್ಸೂನ್ ಕಲರ್ಸ್: ಯುವ ಮೆರಿಡಿಯನ್‌ನಲ್ಲಿ ರಾಷ್ಟ್ರೀಯ ಕಲಾ ಶಿಬಿರಕ್ಕೆ ಚಾಲನೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತ ಇತಿಹಾಸ ಕಲೆಯ ತಳಹದಿಯಲ್ಲಿ ನಿಂತಿದೆ. ನೂರು ಮಾತುಗಳಿಂದ ಪರಿವರ್ತನೆಯಾಗದ್ದನ್ನು ಒಂದು ಚಿತ್ರದ ಮೂಲಕ ಬದಲಾವಣೆ ತರಲು ಸಾಧ್ಯವಿದೆ. ಕಲೆಗೆ ಮನಸ್ಸನ್ನು ಪರಿವರ್ತಿಸುವ ಶಕ್ತಿಯಿದ್ದು,
[...]