ವಂಡ್ಸೆ ಅಡಿಕೆಕೊಡ್ಲು ಮಧ್ಯೆ ಹರಿವ ಹಳ್ಳ ಶಾಲಾ ಮಕ್ಕಳಿಗೆ ಎಂದಿಗೂ ಅಪಾಯ
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಮಳೆಗಾಲದಲ್ಲಿ ಪ್ರತಿಯೊಂದಕ್ಕೂ ಆ ತೊರೆಯನ್ನು ದಾಟಿಯೇ ನಡೆಯಬೇಕು. ಶಾಲೆಗೆ ಹೋಗುವ ಪುಟಾಣಿಗಳು ಹೊಂಡಾಗುಂಡಿ ದಾರಿ ಸವೇಸಿ ಹಳ್ಳ ದಾಟುವುದು ಅನಿವಾರ್ಯ. ಇತಿಹಾಸ ಪ್ರಸಿದ್ಧ ದೇವಾಲಯವೊಂದಕ್ಕೆ
[...]