Yescord Club byndoor

ಯಸ್ಕೋರ್ಡ್ ಕೋಚಿಂಗ್ ಕ್ಲಾಸಸ್ ಯಡ್ತರೆ – Excellency in Accountancy

ಪಿಯುಸಿ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಿಗಾಗಿಯೇ ಅಕೌಂಟೆನ್ಸಿ ವಿಷದಲ್ಲಿ ಗುಣಮಟ್ಟದ ತರಬೇತಿಯನ್ನು ನೀಡುತ್ತಿರುವ ಬೈಂದೂರು ಯಡ್ತರೆಯ ಯಸ್ಕೋರ್ಡ್ ಕೋಚಿಂಗ್ ಕ್ಲಾಸಸ್ ಕಳೆದ ಹನ್ನೊಂದು ವರ್ಷಗಳಿಂದ ನೂರಾರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಾ ಸದ್ದಿಲ್ಲದೇ [...]

ಯುಸ್ಕೋರ್ಡ್ ಕೋಚಿಂಗ್ ಕ್ಲಾಸಸ್: ಯಶಸ್ವೀ 11ನೇ ವರ್ಷಕ್ಕೆ ಪದಾರ್ಪಣೆ

ಗುಣಮಟ್ಟದ ಶಿಕ್ಷಣದ ಮೂಲಕ ಕಳೆದ ಹತ್ತು ವರ್ಷಗಳಿಂದ ಬೈಂದೂರಿನ ಯಡ್ತರೆಯಲ್ಲಿ ಸದ್ದಿಲ್ಲದೇ ಹೆಸರು ಮಾಡಿರುವ ಸಂಸ್ಥೆ ಯುಸ್ಕೋರ್ಡ್ ಕೋಚಿಂಗ್ ಕ್ಲಾಸಸ್. ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಡಿಗ್ರಿ ವಿದ್ಯಾರ್ಥಿಗಳಿಗೆ ಗಣಿತ, ಲೆಕ್ಕಶಾಸ್ತ್ರದ ವಿಷಯಗಳಿಗಾಗಿಯೇ [...]