ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ಬಾಲಕನ ಚಿಕಿತ್ಸೆಗೆ ಬೇಕಿದೆ ಸಹೃದಯಿಗಳ ನೆರವು

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬಿದ್ಕಲ್ ಕಟ್ಟೆಯ ಹಾರ್ದಳ್ಳಿ ಮಂಡಳ್ಳಿ ಶಂಕರ ಆಚಾರ್ಯರ ಮಗ ನಂದೀಶ್ (13) ಎರಡು ಕಿಡ್ನಿ ವೈಪಲ್ಯದಿಂದ ಬಳಲುತ್ತಿದ್ದು. ಹೆಚ್ಚಿನ ಚಿಕಿತ್ಸೆಗೆ ಸಹೃದಯಿಗಳ ನೆರವಿನ ಅಗತ್ಯವಿದೆ.

Click here

Click Here

Call us

Call us

Visit Now

Call us

Call us

ಪ್ರಸ್ತುತ ಯನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ತಿಳಿಸಿದಂತೆ ಕಿಡ್ನಿ ಮರುಜೋಡಣೆ ಆಗುವ ತನಕ ವಾರಕ್ಕೆ 3 ಡಯಾಲಿಸಿಸ್ ಮಾಡುವ ಅನಿವಾರ್ಯತೆ ಇದೆ. ಪ್ರತಿ ತಿಂಗಳು ಸುಮಾರು 15ರಿಂದ 20 ಸಾವಿರದಂತೆ ಅಂದಾಜು 20 ಲಕ್ಷ ಹಣ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ನೆರವಿಗೆ ಮನವಿ: ನಂದೀಶ್ ಅವರ ತಂದೆ ಜೀವನಕ್ಕಾಗಿ ಪುಟ್ಟ ವಾಚ್ ರೀಪೆರಿ ಅಂಗಡಿ ನಡೆಸುತ್ತಿದ್ದು ಬರುವ ಅಲ್ಪ ಸ್ವಲ್ಪ ಸಂಪಾದನೆಯಲ್ಲಿ ಜೀವನ ನಡೆತ್ತಿದ್ದಾರೆ. ಈ ಬಡ ಕುಟುಂಬಕ್ಕೆ ಚಿಕಿತ್ಸೆಗೆ ಇಷ್ಟೊಂದು ಹಣ ಹೊಂದಿಸಲು ಸಾದ್ಯವಾಗುತ್ತಿಲ್ಲ ಹೆಚ್ಚಿನ ಚಿಕಿತ್ಸೆಗೆ ಹಣ ಹೊಂದಿಸಲು ದಾನಿಗಳ ಮೊರೆ ಹೋಗಿದ್ದಾರೆ.

ನಂದೀಶ್‌ಗೆ ಸಹಾಯ ಮಾಡಲಿಚ್ಚಿಸುವವರು. ಕೆನರಾ ಬ್ಯಾಂಕ್ ಬಿದ್ಕಲ್ ಕಟ್ಟೆ ಖಾತೆ ಸಂಖ್ಯೆ ನಂ: 01622210020948, ಐಎಫ್‍ಸಿ ಕೋಡ್: CNRB0010162, Phone pay or google pay 7899290869 ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9900887170, 7899290869ನ್ನು ಸಂಪರ್ಕಿಸಬಹುದು.

Leave a Reply

Your email address will not be published. Required fields are marked *

11 + 11 =