ಗುರುವ ಕೊರಗರಿಂದ ಅಭಿಮತ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಜನಸೇವಾ ಟ್ರಸ್ಟ್ (ರಿ) ಪ್ರಸ್ತುತಿಯಲ್ಲಿ ಮಾರ್ಚ್ 23ರ ಶನಿವಾರ ಮೂಡುಗಿಳಿಯಾರು ಶಾಲಾ ಮೈದಾನದಲ್ಲಿ ನಡೆಯುವ ಅಭಿಮತ ಸಂಭ್ರಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಿರಿಯಡ್ಕ ಸಮೀಪದಲ್ಲಿರುವ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಗುರುವ ಕೊರಗರ ಮನೆಯಲ್ಲಿ ಜರುಗಿತು.

Call us

Call us

Visit Now

ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಗುರುವ ಕೊರಗರು ಶುಭ ಹಾರೈಸಿದರು. ಹೈಕಾಡಿ ವಿಜಯ್ ಕುಮಾರ್ ಶೆಟ್ಟಿಯವರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಟಿ. ಮಂಜುನಾಥ ಗಿಳಿಯಾರು, ಬೈಂದೂರು ವಲಯ ಸಿ.ಆರ್.ಪಿ. ಸಂತೋಷ್ ಕುಮಾರ್ ಶೆಟ್ಟಿ ಕೊತ್ತಾಡಿ, ಜನಸೇವಾ ಟ್ರಸ್ಟ್ ಕಾರ್ಯದರ್ಶಿ ಅಶೋಕ್ ಶೆಟ್ಟಿ ಬನ್ನಾಡಿ, ಶರತ್ ಶೆಟ್ಟಿ ಕೊತ್ತಾಡಿ, ಕಿರಣ್ ಆಚಾರ್ಯ, ಸಿದ್ದಾಪುರ ಚಕ್ರವರ್ತಿ ಬಳಗದ ಉದಯ ಮಡಿವಾಳ, ಗಣೇಶ್ ಶೆಟ್ಟಿ ತೊಂಬಟ್ಟು ಮತ್ತು ಪ್ರಶಾಂತ್ ಶೆಟ್ಟಿ ಕೊತ್ತಾಡಿ, ಮಂಜುನಾಥ ಶೆಟ್ಟಿ ಕೊತ್ತಾಡಿ, ಪ್ರವೀಣ್ ಯಕ್ಷಿಮಠ, ಸಫಲ್ ಶೆಟ್ಟಿ ಐರೋಡಿ ಉಪಸ್ಥಿತರಿದ್ದರು.

Click here

Call us

Call us

ಶಶಿಕಾಂತ್ ಶೆಟ್ಟಿ ಎಣ್ಣೆಹೊಳೆ ಸ್ವಾಗತಿಸಿ ಅಭಿಜಿತ್ ಪಾಂಡೇಶ್ವರ್ ಕಾರ್ಯಕ್ರಮ ನಿರೂಪಿಸಿದರು.

 

Leave a Reply

Your email address will not be published. Required fields are marked *

18 − nine =