ಕೊಲ್ಲೂರು ದೇವಳಕ್ಕೆ ಭೇಟಿ ನೀಡಿದ ನಟಿ ರಚಿತಾ ರಾಮ್

ಕುಂದಾಪ್ರ ಡಾಟ್ ಕಾಂ’ ಸುದ್ದಿ
ಕೊಲ್ಲೂರು: ಸ್ಯಾಂಡಲ್‍ವುಡ್ ನಟಿ ‘ಡಿಂಪಲ್ ಕ್ವೀನ್’ ರಚಿತಾ ರಾಮ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದರು.

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಬಳಿಕ ರಚಿತಾ ರಾಮ್ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿದರು. ಶ್ರೀ ಮೂಕಾಂಬಿಕೆ ದೇವರಿಗೆ ವಿಶೇಷ ಸೇವೆ ಸಲ್ಲಿಸಿದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ರಚಿತಾ ರಾಮ್ ಅವರಿಗೆ ಫಲ-ಪ್ರಸಾದಗಳನ್ನು ನೀಡಿ ಗೌರವ ಸಲ್ಲಿಸಿದರು.

 

Leave a Reply

Your email address will not be published. Required fields are marked *

1 × 2 =