ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಎಲ್ಲಾ ಸೇವೆ ಲಭ್ಯ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋವಿಡ್ -19ರ ಎರಡನೇ ಅಲೆಯ ಸಾಂಕ್ರಾಮಿಕ ರೋಗವು ತೀವ್ರ ಸ್ವರೂಪವನ್ನು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಹೊಸ ಕಟ್ಟಡದಲ್ಲಿ ಕೋವಿಡ್ ಮತ್ತು ಹಳೆಯ ಕಟ್ಟಡದಲ್ಲಿ ನಾನ್ ಕೋವಿಡ್ ಒಳರೋಗಿಗಳನ್ನು ದಾಖಲಿಸಿ, ಉಳಿದ ಸೇವೆಗಳಾದ ನಾನ್ ಕೋವಿಡ್ ಹೊರರೋಗಿ ವಿಭಾಗ, ತುರ್ತು ಚಿಕಿತ್ಸಾ ವಿಭಾಗ, ಪ್ರಯೋಗಾಲಯ ಸೇವೆ, ಕ್ಷ-ಕಿರಣ ಸೇವೆ, ಫೀವರ್ ಕ್ಲನಿಕ್, ಡಯಾಲಿಸಿಸ್ ವಿಭಾಗ, ಎ.ಆರ್.ಟಿ ಸೆಂಟರ್, ಐ.ಸಿ.ಟಿ.ಸಿ ವಿಭಾಗ, ಎಂ.ಎಲ್ ಸಿ ಸೇವೆ, ಪೋಸ್ಟ್ ಮಾರ್ಟಮ್ ಸೇವೆ, ಸಾರ್ವತ್ರಿಕಾ ಲಸಿಕಾ ಕಾರ್ಯಕ್ರಮಗಳನ್ನು ಕೋವಿಡ್-19 ಸುರಕ್ಷತಾ ಕ್ರಮಗಳೊಂದಿಗೆ ಸದರಿ ಆಸ್ಪತ್ರೆಯಲ್ಲಿಯೇ ನಿರ್ವಹಿಸಲಾಗುತ್ತಿದೆ.

Call us

Call us

ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿರುವ ಕಲಾಮಂದಿರದಲ್ಲಿ ಕೋವಿಡ್-19 ಲಸಿಕಾಕರಣ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ
► ಕುಂದಾಪುರ ಸರಕಾರಿ ಆಸ್ಪತ್ರೆಯನ್ನು ಕೋವಿಡ್ ನೆಪದಲ್ಲಿ ಸ್ಥಳಾಂತರಿಸುವ ಹಿಂದೆ ಹುನ್ನಾರ ಅಡಗಿದೆ: ಎಂಎಲ್‌ಸಿ ಕೆ. ಪ್ರತಾಪಚಂದ್ರ ಶೆಟ್ಟಿ ಆರೋಪ – https://kundapraa.com/?p=47774 .
► ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳನ್ನು ದಾಖಾಲಾತಿ ಮಾಡಲು ಎಸಿಗೆ ಮನವಿ – https://kundapraa.com/?p=47805 .

Leave a Reply

Your email address will not be published. Required fields are marked *

seventeen − 12 =