ಬೈಂದೂರು: ರೋಗ ನಿರೋಧಕ ಶಕ್ತಿ ವೃದ್ಧಿಸುವ ಕಿಟ್ ವಿತರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕೋವಿಡ್-19 ಹರಡುತ್ತಿರುವ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಬೈಂದೂರಿನ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಪ್ರಧಾನ ಕಛೇರಿಯಲ್ಲಿ ಗುರುವಾರ ಜರುಗಿದ ಸಭೆಯಲ್ಲಿ ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ಮಾಹಿತಿ ನೀಡಿದರು.

Click Here

Call us

Call us

ಈ ಮೊದಲು ಅವರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಬೈಂದೂರು ಶಾಖೆ, ಸಾಗರ್ ಕ್ರೆಡಿಟ್ ಕೋ ಅಪರೇಟಿವ್ ಬ್ಯಾಂಕ್ ಬೈಂದೂರು ಹಾಗೂ ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಂಘದ ಬೈಂದೂರು ಶಾಖೆ ಹಾಗೂ ಬೈಂದೂರಿನ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಸಿಬ್ಬಂದಿಗಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ “ಸಂಶಮನ ವಟಿ ಹಾಗೂ ಅರ್ಕ-ಎ-ಅಜೀಬ್” ಮಾತ್ರೆಗಳ ಉಚಿತ ಆಯುಷ್ ಕಿಟ್ ವಿತರಿಸಿದರು.

Click here

Click Here

Call us

Visit Now

ಈ ಸಂದರ್ಭ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ್ ಅಧ್ಯಕ್ಷರಾದ ಎಸ್. ರಾಜು ಪೂಜಾರಿ, ವಿವಿಧ ಸಹಕಾರಿಗಳ ಕಾರ್ಯನಿರ್ವಹಣಾಧಿಕಾರಿ, ಪ್ರಬಂಧಕರು ಈ ಸಂದರ್ಭ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

2 × 5 =