ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಭಾರತ ಸರಕಾರದ ನೆಹರು ಯುವ ಕೇಂದ್ರ, ಯುವಕ – ಯುವತಿ ಮಂಡಳಿಗಳಿಗೆ 2019 -20ರ ಸಾಲಿನ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್10 ಕೊನೆಯ ದಿನವಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೆಹರು ಯುವ ಕೇಂದ್ರ, ರಜತಾದ್ರಿ ಮಣಿಪಾಲ, ಉಡುಪಿ ದೂ -0820-2574992 ಸಂಪರ್ಕಿಸುವಂತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.