ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮೈಸೂರಿನ ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಸಂಸ್ಥೆಯಿಂದ ಪ್ರಸ್ತುತ ಸಾಲಿನ ಡಿಪ್ಲೊಮ ಕೋರ್ಸುಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 12 ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗಾಗಿ www.jsspda.org ವೆಬ್‌ಸೈಟ್‌ನ್ನು ವೀಕ್ಷಿಸಬಹುದಾಗಿದೆ. ಅಥವಾ ದೂರವಾಣಿ ಸಂಖ್ಯೆ: 0821-2548315ಗೆ ಸಂಪರ್ಕಿಸಬಹುದು. ಎಂದು ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:
► ವಿಕಲಚೇತನರ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ – https://kundapraa.com/?p=40280 .